ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಜಾಫರನಗರ: ಬಂದೂಕು ತೋರಿಸಿ 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ

Last Updated 16 ಸೆಪ್ಟೆಂಬರ್ 2021, 5:34 IST
ಅಕ್ಷರ ಗಾತ್ರ

ಮುಜಾಫರನಗರ: ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಬುಧವಾರ 17 ವರ್ಷದ ಬಾಲಕಿಯೊಬ್ಬಳ ಮೇಲೆ ಇಬ್ಬರು ಬಂದೂಕು ತೋರಿಸಿ ಅತ್ಯಾಚಾರ ಎಸಗಿರುವ ದೂರು ದಾಖಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಆರೋಪಿಯೊಬ್ಬನನ್ನು ಬಂಧಿಸಲಾಗಿದ್ದು, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ.

ಬಂದೂಕು ತೋರಿಸಿ ಅತ್ಯಾಚಾರ ನಡೆಸಿದ ಆರೋಪಿಗಳು ಬಾಲಕಿಯನ್ನು ಕೊಲ್ಲುವ ಬೆದರಿಕೆ ಒಡ್ಡಿದ್ದಾರೆ ಎಂದು ಬಾಲಕಿಯ ತಂದೆ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT