ಶುಕ್ರವಾರ, ಜನವರಿ 28, 2022
25 °C

ಕಾಂಗ್ರೆಸ್‌ ಮುಖಂಡನ ವಿರುದ್ಧ ಆರೋಪಪಟ್ಟಿ ಕೋರ್ಟ್‌ ಆದೇಶ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ (ಪಿಟಿಐ): ಗುಂಪುದಾಳಿಯಲ್ಲಿ ತಂದೆ–ಮಗನ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ಸಜ್ಜನ್‌ ಕುಮಾರ್‌ ವಿರುದ್ಧ ದೋಷಾರೋಪ ಪಟ್ಟಿ ಅಂತಿಮಗೊಳಿಸಲು ದೆಹಲಿಯ ಕೋರ್ಟ್ ಆದೇಶಿಸಿದೆ.

ಐಪಿಸಿ ಕಾಯ್ದೆಯ ವಿವಿಧ ಸೆಕ್ಷನ್‌ಗಳಡಿ ಆರೋಪ ಅಂತಿಮಗೊಳಿಸಬೇಕು ಎಂದು ವಿಶೇಷ ನ್ಯಾಯಾಧೀಶರಾದ ಎಂ.ಕೆ.ನಾಗಪಾಲ್‌ ಆದೇಶಿಸಿದ್ದರು. ಕೃತ್ಯವು ನ.1, 1984ರಲ್ಲಿ ಇಲ್ಲಿನ ರಾಜನಗರ್‌ದಲ್ಲಿ ನಡೆದಿತ್ತು. ದಾಳಿ ನಡೆಸಿದ್ದ ಗುಂಪಿನ ನೇತೃತ್ವವನ್ನು ಸಜ್ಜನ್‌ ಕುಮಾರ್ ವಹಿಸಿದ್ದರೆನ್ನಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು