ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಧು ಮೂಸೆವಾಲಾ ಹತ್ಯೆ: ಗ್ಯಾಂಗ್‌ಸ್ಟರ್‌ ಗೋಲ್ಡಿ ಬ್ರಾರ್‌ನ ಇಬ್ಬರು ಸಹಚರರ ಬಂಧನ

Last Updated 26 ಜುಲೈ 2022, 14:12 IST
ಅಕ್ಷರ ಗಾತ್ರ

ಚಂಡೀಗಡ: ಗಾಯಕ ಸಿಧು ಮೂಸೆವಾಲಾ ಹತ್ಯೆಯ ಸಂಚುಕೋರ ಗ್ಯಾಂಗ್‌ಸ್ಟರ್‌ ಗೋಲ್ಡಿ ಬ್ರಾರ್‌ನ ಇಬ್ಬರು ಸಹಚರರನ್ನು ಪಂಜಾಬ್‌ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಬಟಿಂಡಾದ ಮಲ್ಕಿತ್ ಸಿಂಗ್ ಮತ್ತು ಹರ್ದೀಪ್ ಸಿಂಗ್ ಬಂಧಿತರು. ಹರಿಯಾಣಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಇವರನ್ನು ಬಂಧಿಸಲಾಗಿದೆ. ಇವರು ಹಲವು ಪ್ರಕರಣಗಳಲ್ಲಿ ಆರೋಪಿಗಳು ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT