ಬುಧವಾರ, ಅಕ್ಟೋಬರ್ 28, 2020
28 °C

ಮಿಜೋರಾಂ: 25 ಯೋಧರಿಗೆ ಕೋವಿಡ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಐಜ್ವಾಲ್‌: ಮಿಜೋರಾಂನಲ್ಲಿ ಮಂಗಳವಾರ ಹೊಸದಾಗಿ 50 ಕೋವಿಡ್‌–19 ಪ್ರಕರಣಗಳು ವರದಿಯಾಗಿವೆ. 50 ಜನ ಸೋಂಕಿತರ ಪೈಕಿ 25 ಜನ ಯೋಧರಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಸೇರಿದ್ದಾರೆ.

ಐಜ್ವಾಲ್‌ ಜಿಲ್ಲೆಯಲ್ಲಿ 47 ಹಾಗೂ ಲುಂಗ್ಲಿಯಲ್ಲಿ 7 ಪ್ರಕರಣಗಳು ವರದಿಯಾಗಿವೆ.

ಸಿಆರ್‌ಪಿಎಫ್‌ನ 14, ಬಿಎಸ್‌ಎಫ್‌ನ 7, ಅಸ್ಸಾಂ ರೈಫಲ್ಸ್‌ನ 3 ಹಾಗೂ ಐಎಎಫ್‌ನ ಒಬ್ಬ ಯೋಧಗೆ ಕೋವಿಡ್‌–19 ದೃಢಪಟ್ಟಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು