ಶುಕ್ರವಾರ, ಏಪ್ರಿಲ್ 23, 2021
32 °C

ವಿಶಾಖಪಟ್ಟಣಂ ಕರಾವಳಿಯಲ್ಲಿ ನಾಪತ್ತೆಯಾಗಿದ್ದ ಮೂವರ ರಕ್ಷಣೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ವಿಶಾಖಪಟ್ಟಣಂ: ಇಲ್ಲಿನ ಯರಾಡ ಕರಾವಳಿ ಪ್ರದೇಶಲ್ಲಿ ನಾಪತ್ತೆಯಾಗಿದ್ದ ನಾಲ್ಕು ಜನರಲ್ಲಿ ಮೂವರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನೊಬ್ಬ ವ್ಯಕ್ತಿಯ ಸುಳಿವು ಈವರೆಗೆ ಲಭ್ಯವಾಗಿಲ್ಲ. ಅವರನ್ನು ಪೆದ್ದ ಗಂಟ್ಯಾಡದ ಸಂತೋಷ್ ಎಂದು ಗುರುತಿಸಲಾಗಿದೆ.

ಪೊಲೀಸರು ಹಾಗೂ ಸಾಗರ ಮುಳುಗು ತಜ್ಞರು ಹುಡುಕು ಕಾರ್ಯಾಚರಣೆ ಆರಂಭಿಸಿದ್ದರು. ಕಾರ್ಯಾಚರಣೆ ಮುಂದುವರಿದಿದೆ.
 
 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು