ಶುಕ್ರವಾರ, ಜುಲೈ 1, 2022
28 °C
ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಹತ

ಜಾರ್ಖಂಡ್‌ನಲ್ಲಿ 3 ನಕ್ಸಲರ ಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ರಾಂಚಿ: ಜಾರ್ಖಂಡ್‌ನ ಲಾತೆಹಾರ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ 3 ಮಂದಿ ನಕ್ಸಲೀಯರನ್ನು ಭದ್ರತಾ ಪಡೆಗಳು ಗುಂಡಿಟ್ಟು ಕೊಂದಿವೆ. 

ಹತ್ಯೆಗೀಡಾದ ನಕ್ಸಲೀಯರನ್ನು ಸಿಪಿಐ(ಮಾವೋವಾದಿ)ಯಿಂದ ಪ್ರತ್ಯೇಕವಾಗಿರುವ ತೃತೀಯ ಪ್ರಸ್ತುತಿ ಸಮಿತಿಯ ಸದಸ್ಯರು ಎಂದು ಪೊಲೀಸರು ಹೇಳಿದ್ದಾರೆ. 

ಶನಿವಾರ ಬೆಳಿಗ್ಗೆ ಮಾವೋವಾದಿಗಳು ಮತ್ತು ಭದ್ರತಾ ಪಡೆಗಳ ಮಧ್ಯೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಮೂವರು ನಕ್ಸಲರು ಮೃತಪಟ್ಟರು. ಕೆಲವು ನಕ್ಸಲರು ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ ಎಂದು ಐಜಿಪಿ ಹೇಳಿದ್ದಾರೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು