ಮಂಗಳವಾರ, ಜನವರಿ 26, 2021
25 °C

ಕೇರಳ: ಬ್ರಿಟನ್‌ನಿಂದ ಬಂದ 37 ಜನರಲ್ಲಿ ಕೋವಿಡ್‌–19 ದೃಢ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ತಿರುವನಂತಪುರ: ಬ್ರಿಟನ್‌ನಿಂದ ಇತ್ತೀಚೆಗೆ ಕೇರಳಕ್ಕೆ ಬಂದಿದ್ದ 37 ಜನರಲ್ಲಿ ಕೋವಿಡ್‌–19 ದೃಢಪಟ್ಟಿದ್ದು, ಶನಿವಾರ ಒಂದೇ ದಿನದಲ್ಲಿ 5,328 ಹೊಸ ಪ್ರಕರಣಗಳು ದಾಖಲಾಗಿದೆ ಎಂದು ಕೇರಳದ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ತಿಳಿಸಿದರು.

ಬ್ರಿಟನ್‌ನಿಂದ ಹಿಂದಿರುಗಿದವರಲ್ಲಿ ರೂಪಾಂತರಗೊಂಡ ಕೊರೊನಾ ವೈರಾಣುಗಳು ಇವೆಯೇ ಎನ್ನುವುದನ್ನು ಪತ್ತೆಹಚ್ಚಲು ಮಾದರಿಗಳನ್ನು ರಾಷ್ಟ್ರೀಯ ರೋಗ ಸೂಕ್ಷ್ಮಾಣು ಅಧ್ಯಯನ ಸಂಸ್ಥೆಗೆ (ಎನ್‌ಐವಿ) ಕಳುಹಿಸಲಾಗಿದೆ. ಈ ಪೈಕಿ 11 ಮಾದರಿಗಳು ಫಲಿತಾಂಶ ಲಭಿಸಿದ್ದು, ಯಾವುದರಲ್ಲೂ ರೂಪಾಂತರಗೊಂಡ ವೈರಾಣು ದೃಢಪಟ್ಟಿಲ್ಲ ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು