ಶನಿವಾರ, ಮೇ 21, 2022
20 °C

ಅಸ್ಸಾಂ: ಗುವಾಹಟಿಯಲ್ಲಿ 4.1ರಷ್ಟು ತೀವ್ರತೆಯ ಭೂಕಂಪ

ಪಿಟಿಐ Updated:

ಅಕ್ಷರ ಗಾತ್ರ : | |

ಗುವಾಹಟಿ: ಗುವಾಹಟಿ ನಗರ ಸೇರಿದಂತೆ ಅಸ್ಸಾಂ ರಾಜ್ಯದ ವಿವಿಧ ಭಾಗಗಳಲ್ಲಿ ಶನಿವಾರ ಮಧ್ಯಾಹ್ನ 1.12ರ ಸಮಯದಲ್ಲಿ ಲಘು ಭೂಕಂಪನ ಸಂಭವಿಸಿದೆ. ಕಂಪನದ ತೀವ್ರತೆಯು ರಿಕ್ಟರ್‌ ಮಾಪಕದಲ್ಲಿ 4.1ರಷ್ಟು ದಾಖಲಾಗಿದೆ.

ಕಾಮರೂಪ್‌ ಜಿಲ್ಲೆಯಲ್ಲಿ 10 ಕಿ.ಮೀ ಆಳದಲ್ಲಿ ಭೂಕಂಪನ ಕೇಂದ್ರವನ್ನು ಗುರುತಿಸಲಾಗಿದೆ. ಭೂಕಂಪನದಿಂದಾಗಿ ಯಾವುದೇ ಸಾವು–ನೋವು, ಆಸ್ತಿ ಹಾನಿಯ ವರದಿಯಾಗಿಲ್ಲ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು