ಶಿಮ್ಲಾ: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಸುಯಿಲಾ ಎಂಬ ಹಳ್ಳಿಯಲ್ಲಿ ಮನೆಯೊಂದರಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿ, ಮನೆಯಲ್ಲಿದ್ದ ನಾಲ್ವರು ಸಜೀವ ದಹನಗೊಂಡಿದ್ದಾರೆ.
ಘಟನೆಯಲ್ಲಿ ಹಲವು ಜಾನುವಾರುಗಳು ಸಹ ಸತ್ತಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಟ್ವೀಟ್ ಮಾಡಿ ದುರಂತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.