ಕೋಹಿಮಾ: ನ್ಯಾಷನಲ್ ಸೋಷಿಯಲಿಸ್ಟ್ ಕೌನ್ಸಿಲ್ ಆಫ್ ನಾಗಾಲ್ಯಾಂಡ್(ಎನ್ಎಸ್ಸಿಎನ್(ಕೆ)) ಸಂಘಟನೆಯ ನಿಕಿ ಸುಮಿ ಬಣಕ್ಕೆ ಸೇರಿದ ನಾಲ್ವರು ಉಗ್ರರನ್ನು ನಾಗಾಲ್ಯಾಂಡ್ನ ಪೆಕ್ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ಖಚಿತ ಮಾಹಿತಿ ಆಧರಿಸಿ, ಅಸ್ಸಾಂ ರೈಫಲ್ಸ್ ಮತ್ತು ರಾಜ್ಯ ಪೊಲೀಸ್ ತಂಡದವರು ಪುಫತ್ಸೆರೊ ಪ್ರದೇಶದಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ, ನಾಲ್ವರು ಉಗ್ರರನ್ನು ಬಂಧಿಸಿದ್ದಾರೆ. ಬಂಧಿತರಿಂದ 9 ಎಂಎಂ ಪಿಸ್ತೂಲ್, ಮೊಬೈಲ್ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅರೆ ಸೇನಾಪಡೆಯ ಐಜಿಪಿ ಕಚೇರಿ ನೀಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಬಂಧಿತರು ಹಾಗೂ ಅವರಿಂದ ವಶಪಡಿಸಿಕೊಂಡ ವಸ್ತುಗಳನ್ನು ಪುಫೆತ್ಸೆರೊ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದ್ದು, ತನಿಖೆ ಮುಂದುವರಿದಿದೆ.

ವಿಜೇತಾ, ತೇಜಸ್ವಿನಿ ಅನಂತ್ ಕುಮಾರ್ ಪಕ್ಷಕ್ಕೆ ಬಂದರೆ ಸ್ವಾಗತ: ಎಚ್ಡಿಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.