ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನ: 4.3 ತೀವ್ರತೆಯ ಭೂಕಂಪನ;ಯಾವುದೇ ಪ್ರಾಣ ಹಾನಿ ಇಲ್ಲ

Last Updated 26 ಆಗಸ್ಟ್ 2021, 10:20 IST
ಅಕ್ಷರ ಗಾತ್ರ

ಜೈಪುರ: ರಾಜಸ್ಥಾನದ ಬರ್ಮೆರ್‌ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ಭೂಕಂಪನ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ ಕಂಪನದ ತೀವ್ರತೆ 4.3 ರಷ್ಟು ದಾಖಲಾಗಿದೆ. ಈ ವೇಳೆ ಯಾವುದೇ ಪ್ರಾಣ, ಆಸ್ತಿ ಹಾನಿ ವರದಿಯಾಗಿಲ್ಲ.

‘ಬರ್ಮೆರ್‌ನ ಬಲೋತ್ರಾ ನಗರದಲ್ಲಿ ಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ. ಬರ್ಮೆರ್‌ ಹೊರತುಪಡಿಸಿ, ಜಲೊರ್‌ ಜಿಲ್ಲೆಯ ಸಂಚೋರ್ ಮತ್ತು ಇತರ ಭಾಗಗಳಲ್ಲಿಯೂ ಬೆಳಿಗ್ಗೆ 11.15 ಗಂಟೆಗೆ ಕಂಪನದ ಅನುಭವ ಆಗಿದೆ’ ಎಂದು ಹವಾಮಾನ ಇಲಾಖೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT