ಮಂಗಳವಾರ, ಅಕ್ಟೋಬರ್ 19, 2021
22 °C

ಲಖಿಂಪುರಕ್ಕೆ ನಾಳೆ ಭೇಟಿ ನೀಡಲಿದೆ ರಾಹುಲ್‌ ನೇತೃತ್ವದ ಕಾಂಗ್ರೆಸ್‌ ನಿಯೋಗ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಹುಲ್ ಗಾಂಧಿ ನೇತೃತ್ವದ ಐವರು ಸದಸ್ಯರ ಕಾಂಗ್ರೆಸ್ ನಿಯೋಗ ನಾಳೆ ಉತ್ತರ ಪ್ರದೇಶದ ಲಖಿಂಪುರ್ ಖೇರಿಗೆ ಭೇಟಿ ನೀಡಲಿದೆ

ಲಖಿಂಪುರ–ಖೇರಿಯಲ್ಲಿ ಭಾನುವಾರ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ 8 ಜನರು ಸಾವನ್ನಪ್ಪಿದ್ದರು. 

ದುರ್ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಲು ತೆರಳುತ್ತಿದ್ದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರನ್ನು ಸೋಮವಾರ ಪೊಲೀಸರು ವಶಕ್ಕೆ ಪಡೆದಿದ್ದರು. ಇಂದು ಅವರ ಮೇಲೆ ಹಲವು ಕೇಸುಗಳನ್ನು ಹಾಕಲಾಗಿದ್ದು, ಬಂಧಿಸಲಾಗಿದೆ. 

ಪ್ರಿಯಾಂಕಾ ಬಂಧನವನ್ನು ವಿರೋಧಿಸಿ ಕಾಂಗ್ರೆಸ್‌ ದೇಶದಾದ್ಯಂತ ಪ್ರತಿಭಟನೆ ನಡೆಸಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು