ಶನಿವಾರ, 3 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

5ಜಿ: ಜೂಹಿ ಚಾವ್ಲಾ ಅರ್ಜಿ ವಿಚಾರಣೆ 29ಕ್ಕೆ ಮುಂದೂಡಿಕೆ

Last Updated 12 ಜುಲೈ 2021, 10:16 IST
ಅಕ್ಷರ ಗಾತ್ರ

ನವದೆಹಲಿ: 5 ಜಿ ವೈರ್‌ಲೆಸ್ ತಂತ್ರಜ್ಞಾನದ ವಿರುದ್ಧದ ಮೊಕದ್ದಮೆಯನ್ನು ವಜಾಗೊಳಿಸಿರುವ ಕ್ರಮವನ್ನು ಪ್ರಶ್ನಿಸಿ ಬಾಲಿ‍ವುಡ್‌ ನಟಿ, ಪರಿಸರವಾದಿ ಜೂಹಿ ಚಾವ್ಲಾ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್‌ ಸೋಮವಾರ ಮುಂದೂಡಿದೆ.

ಈ ಅರ್ಜಿ ವಿಚಾರಣೆಯಿಂದ ನ್ಯಾಯಮೂರ್ತಿ ಸಂಜೀವ್‌ ನರುಲಾ ಅವರು ಹಿಂದೆ ಸರಿದಿದ್ದು, ಇದನ್ನು ಬೇರೆ ಪೀಠವು ಜುಲೈ 29ರಂದು ವಿಚಾರಣೆ ನಡೆಸಲಿದೆ ಎಂದು ಹೇಳಿದ್ದಾರೆ.

‘ಮುಖ್ಯ ನ್ಯಾಯಮೂರ್ತಿ ಅವರ ಆದೇಶದಂತೆ ಈ ಅರ್ಜಿ ವಿಚಾರಣೆಯನ್ನು ಜುಲೈ 29ರಂದು ನಡೆಸುವಂತೆ ಬೇರೆ ಪೀಠಕ್ಕೆ ಸೂಚಿಸಲಾಗಿದೆ’ ಎಂದು ನರುಲಾ ಅವರು ತಿಳಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT