ನವದೆಹಲಿ (ಪಿಟಿಐ): ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ರೂಪಾಂತರಿ ಎಕ್ಸ್‌ಬಿಬಿ 1.16 ತಳಿಯ ಸೋಂಕಿನ ಪ್ರಕರಣಗಳ ಸಂಖ್ಯೆ 610ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಸರ್ಕಾರದ ವೈರಾಣು ಸಂರಚನೆ ವಿಶ್ಲೇಷಣೆ ಸಂಸ್ಥೆಯ (ಐಎನ್‌ಎಸ್‌ಎಸಿಒಜಿ) ಅಂಕಿಅಂಶ ತಿಳಿಸಿದೆ.
ಕೇಂದ್ರಾಡಳಿತ ಪ್ರದೇಶ ಮತ್ತು 11 ರಾಜ್ಯಗಳಲ್ಲಿ ಸೋಂಕು ಕಂಡುಬಂದಿದೆ. ಕರ್ನಾಟಕದಲ್ಲಿ 86 ಪ್ರಕರಣ, ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ತಲಾ 164 ಪ್ರಕರಣ ಹಾಗೂ ತೆಲಂಗಾಣದಲ್ಲಿ 93 ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.