ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid India Update| ಇಂದು 7,081 ಪ್ರಕರಣಗಳು ಪತ್ತೆ: 264 ಸಾವು

Last Updated 19 ಡಿಸೆಂಬರ್ 2021, 4:48 IST
ಅಕ್ಷರ ಗಾತ್ರ

ಬೆಂಗಳೂರು: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 7,081 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲೇ 7,469 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

ಆದರೆ, ಈ ಒಂದು ದಿನದಲ್ಲಿ ದೇಶದಾದ್ಯಂತ 264 ಮಂದಿ ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 4,77,422ಕ್ಕೆ ಏರಿಕೆಯಾಗಿದೆ.

ಈ ವರೆಗೆ 3,41,78,940 ಮಂದಿ ಗುಣಮುಖರಾಗಿದ್ದಾರೆ.

ಸದ್ಯ ದೇಶದಲ್ಲಿ 83,913 ಸಕ್ರಿಯ ಪ್ರಕರಣಗಳು ಮಾತ್ರ ಇವೆ. ಮಾರ್ಚ್‌ನಿಂದ ಈಚೆಗೆ ಸಕ್ರಿಯ ಪ್ರಕರಣಗಳು ಇದೇ ಮೊದಲ ಬಾರಿಗೆ 83,913ಕ್ಕೆ ಕುಸಿದಿವೆ.

ಭಾರತದಲ್ಲಿ 1,37,46,13,252 ಡೋಸ್‌ ಲಸಿಕೆಗಳನ್ನು ಜನರಿಗೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT