ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು: ಅಕ್ರಮವಾಗಿ ನೆಲೆಸಿದ್ದ 8 ಮಂದಿ ಬಾಂಗ್ಲಾ ಪ್ರಜೆಗಳ ಬಂಧನ

Last Updated 7 ಸೆಪ್ಟೆಂಬರ್ 2021, 11:45 IST
ಅಕ್ಷರ ಗಾತ್ರ

ಚೆನ್ನೈ: ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಅಕ್ರಮವಾಗಿ ನೆಲೆಸಿದ್ದ 8 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಮಂಗಳವಾರ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ.

ಖಚಿತ ಮಾಹಿತಿ ಆಧರಿಸಿ ತಿರುಪುರದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ಎಂಟು ಬಾಂಗ್ಲಾ ಪ್ರಜೆಗಳು ಅಕ್ರಮವಾಗಿ ವಾಸವಾಗಿರುವುದು ಕಂಡು ಬಂದಿದ್ದು, ಅವರನ್ನು ಕೂಡಲೇ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವವರ ಪತ್ತೆಗಾಗಿ ಕಳೆದ ಕೆಲವು ತಿಂಗಳಿನಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT