ಸೋಮವಾರ, ಅಕ್ಟೋಬರ್ 3, 2022
20 °C

ರಾಜ್ಯಸಭೆಗೆ ಗುಲಾಂ ಅಲಿ ನಾಮನಿರ್ದೇಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಗುರ್ಜಾರ್ ಮುಸ್ಲಿಂ ಸಮುದಾಯದ ಗುಲಾಂ ಅಲಿ ಅವರನ್ನು ರಾಜ್ಯಸಭೆಗೆ ಶನಿವಾರ ನಾಮನಿರ್ದೇಶನ ಮಾಡಲಾಗಿದೆ.

ಮೊದಲ ಬಾರಿಗೆ ಈ ಪ್ರದೇಶದಿಂದ ಗುರ್ಜಾರ್ ಮುಸ್ಲಿಮರನ್ನು ಕೇಂದ್ರ ಸರ್ಕಾರ ಮೇಲ್ಮನೆಗೆ ನಾಮನಿರ್ದೇಶನ ಮಾಡಿದೆ. 370ನೇ ವಿಧಿ ರದ್ದುಗೊಳಿಸಿದ ಬಳಿಕ ಈ ಕ್ರಮ ಮಹತ್ವದ್ದು ಎಂದು ಪರಿಗಣಿಸಲಾಗಿದೆ. ಶಾಸನ ಸಭೆಗಳಲ್ಲಿ ಸಮುದಾಯವು ಕಡಿಮೆ ಪ್ರಾತಿನಿಧ್ಯ ಹೊಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು