ಚಂಡೀಗಡ: ಆಮ್ ಆದ್ಮಿ ಪಕ್ಷದ (ಎಎಪಿ) ಪುರಸಭೆ ಸದಸ್ಯ ಮೊಹಮ್ಮದ್ ಅಕ್ಬರ್ ಎಂಬುವವರನ್ನು ಪಂಜಾಬ್‌ನ ಮಲೆರ್ಕೊಟ್ಲಾದಲ್ಲಿ ಭಾನುವಾರ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ಬರ್ ಅವರು ಜಿಮ್‌ನಲ್ಲಿದ್ದಾಗ ಸಮೀಪದಿಂದ ಗುಂಡಿನ ದಾಳಿ ನಡೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

‘ಜಿಮ್‌ಗೆ ಬಂದ ವ್ಯಕ್ತಿಯೊಬ್ಬ ಅಕ್ಬರ್ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಅಕ್ಬರ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುಂಡಿನ ದಾಳಿ ನಡೆಸಿದ ದುಷ್ಕರ್ಮಿ ಪರಾರಿಯಾಗಿದ್ದಾನೆ’ ಎಂದು ಮಲೆರ್ಕೊಟ್ಲಾ ಎಸ್‌ಎಸ್‌ಪಿ ಅನ್ವಿತ್ ಕೌರ್ ಸಿಧು ಹೇಳಿದ್ದಾರೆ.

ದಾಳಿಕೋರರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಐಸಿಸ್ ಉಗ್ರ ಸಂಘಟನೆ ಜೊತೆ ನಂಟು: ತುಮಕೂರಿನಲ್ಲಿ ವೈದ್ಯಕೀಯ ವಿದ್ಯಾರ್ಥಿ ಬಂಧನ

ಫಾಝಿಲ್ ಕೊಲೆ ಪ್ರಕರಣ: ಶಾಸಕ ಭರತ್ ಶೆಟ್ಟಿ ಹೇಳಿಕೆಗೆ ಕಾಂಗ್ರೆಸ್ ಕಿಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.