ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಪೋಸ್ಟರ್‌ಗಳನ್ನು ಅಂಟಿಸುವ ಮೂಲಕ ಮಾರ್ಚ್ 30ರಂದು ದೇಶದಾದ್ಯಂತ ಪ್ರತಿಭಟನೆ ನಡೆಸುವುದಾಗಿ ಆಮ್ ಆದ್ಮಿ ಪಕ್ಷ ಮಂಗಳವಾರ ತಿಳಿಸಿದೆ.

‘ಪ್ರತಿಭಟನೆ ಸಂಬಂಧ 11 ಭಾಷೆಗಳಲ್ಲಿ ಪೋಸ್ಟರ್‌ಗಳನ್ನು ಸಿದ್ಧಪಡಿಸಲಾಗಿದೆ’ ಎಂದು ದೆಹಲಿ ರಾಜ್ಯ ಸಂಚಾಲಕ ಹಾಗೂ ಪರಿಸರ ಸಚಿವ ಗೋಪಾಲ್ ರೈ ಅವರು ತಿಳಿಸಿದರು.

ದೆಹಲಿಯ ಗೋಡೆ ಗೋಡೆಗಳ ಮೇಲೆ ಹಾಗೂ ಎಲೆಕ್ಟ್ರಿಲ್ ಕಂಬಗಳ ಮೇಲೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ‘ಮೋದಿಯನ್ನು ಇಳಿಸಿ, ದೇಶವನ್ನು ಉಳಿಸಿ’ ಎಂಬ ಬರಹ ಇದ್ದ ಪೋಸ್ಟರ್‌ಗಳನ್ನು ಕಳೆದ ವಾರ ಅಂಟಿಸಿದ್ದರು. ಈ ಸಂಬಂಧ ಆರು ಮಂದಿಯನ್ನು ಬಂಧಿಸಲಾಗುತ್ತು. ಜೊತೆಗೆ 49 ಎಫ್‌ಐಆರ್‌ಗಳನ್ನು ದಾಖಲು ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.