ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಲಿಂಕ್ಸ್–U2’ ಬೆಂಕಿ ನಿಯಂತ್ರಣ ವ್ಯವಸ್ಥೆ ಖರೀದಿ: ಬಿಇಎಲ್ ಜೊತೆ ಒಪ್ಪಂದಕ್ಕೆ ಸಹಿ

Last Updated 30 ಮಾರ್ಚ್ 2023, 16:18 IST
ಅಕ್ಷರ ಗಾತ್ರ

ನವದೆಹಲಿ: ನೌಕಾಪಡೆಗಾಗಿ ಅಂದಾಜು ₹ 1,700 ಕೋಟಿ ವೆಚ್ಚದಲ್ಲಿ 13 ‘ಲಿಂಕ್ಸ್–ಯು2’ ಎಂಬ ಬೆಂಕಿ ನಿಯಂತ್ರಣ ವ್ಯವಸ್ಥೆಗಳನ್ನು ಖರೀದಿಸುವ ಸಂಬಂಧ ರಕ್ಷಣಾ ಸಚಿವಾಲಯವು ಬೆಂಗಳೂರು ಮೂಲದ ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ (ಬಿಇಎಲ್) ಜೊತೆ ಗುರುವಾರ ಒಪ್ಪಂದಕ್ಕೆ ಸಹಿ ಹಾಕಿದೆ.

ದೇಶೀಯವಾಗಿಯೇ ಅಭಿವೃದ್ಧಿಪಡಿಸಲಾಗಿರುವ ‘ಲಿಂಕ್ಸ್–ಯು2’ ವ್ಯವಸ್ಥೆಯು ಕಡಲು, ವಾಯುಪ್ರದೇಶ ಅಥವಾ ಭೂಮಿ ಮೇಲಿನ ಗುರಿಗಳನ್ನು ನಿಖರವಾಗಿ ತಲುಪುವ ಸಾಮರ್ಥ್ಯ ಹೊಂದಿದೆ ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT