ಬುಧವಾರ, ಅಕ್ಟೋಬರ್ 21, 2020
21 °C

ಯುಎನ್‌ಎಸ್‌ಸಿ ಶಾಶ್ವತ ಸದಸ್ಯತ್ವಕ್ಕೆ ಆದ್ಯತೆ: ಕೇಂದ್ರ ಸಚಿವ ವಿ.ಮುರಳೀಧರನ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ (ಯುಎನ್‌ಎಸ್‌ಸಿ) ಶಾಶ್ವತ ಸದಸ್ಯತ್ವ ಪಡೆಯಲು ಭಾರತ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಖಾತೆ ಸಚಿವ ವಿ.ಮುರಳೀಧರನ್ ತಿಳಿಸಿದ್ದಾರೆ. 

ಈ ಕುರಿತು ರಾಜ್ಯಸಭೆಯಲ್ಲಿ ಎದುರಾದ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. 

‘ಭದ್ರತಾ ಮಂಡಳಿಯ ಸುಧಾರಣೆ ಕುರಿತು ಇತರ ದೇಶಗಳ ಜತೆಗಿನ ಮಾತುಕತೆಗಳಲ್ಲಿ ಭಾರತ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಈ ಸಂಬಂಧ, ಇತರ ಸಮಾನ ಮನಸ್ಕ ದೇಶಗಳೊಂದಿಗೆ ಕೆಲಸ ಮಾಡುತ್ತಿದೆ’ ಎಂದು ಅವರು ಹೇಳಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು