ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid India Update| ಕೋವಿಡ್‌ ಪ್ರಕರಣಗಳಲ್ಲಿ ಇಳಿಕೆ

ಅಕ್ಷರ ಗಾತ್ರ

ನವದೆಹಲಿ: 24 ಗಂಟೆಗಳಲ್ಲಿ ಒಟ್ಟು 3,207 ಹೊಸ ಕೋವಿಡ್‌ ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,31,05,401ಕ್ಕೆ ತಲುಪಿದೆ.

ಇದೇ ಅವಧಿಯಲ್ಲಿ 29 ಮಂದಿ ಕೋವಿಡ್‌ನಿಂದಾಗಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಸಾಂಕ್ರಾಮಿಕ ರೋಗಕ್ಕೆ ಒಟ್ಟು 5,24,093 ಪ್ರಾಣ ತೆತ್ತಂತಾಗಿದೆ.

ಸದ್ಯ 20,403 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇ 0.82ಕ್ಕೆ ಇಳಿದಿದೆ. ಈ ದರ ಭಾನುವಾರ ಶೇ 0.96ರಷ್ಟು ಇತ್ತು.

ದೇಶದಲ್ಲಿ ಈ ವರೆಗೆ 190.34 ಕೋಟಿ ಡೋಸ್‌ ಕೋವಿಡ್‌ ಲಸಿಕೆಗಳನ್ನು ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT