ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid India Update| ಇಂದು 2,226 ಪ್ರಕರಣಗಳು ಪತ್ತೆ: 65 ಸಾವು

Last Updated 22 ಮೇ 2022, 5:02 IST
ಅಕ್ಷರ ಗಾತ್ರ

ನವದೆಹಲಿ: 24 ಗಂಟೆಗಳ ಅವಧಿಯಲ್ಲಿ ಭಾರತ ಹೊಸದಾಗಿ 2,226 ಕೋವಿಡ್‌ ಪ್ರಕರಣಗಳನ್ನು ಕಂಡಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,31,36,371ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 14,955ಕ್ಕೆ ಇಳಿದಿದೆ.

ಈ ಒಂದು ದಿನದ ಅವಧಿಯಲ್ಲಿ 65 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 5,24,413ಕ್ಕೆ ಏರಿಕೆಯಾಗಿದೆ.

ದೇಶದ ದೈನಂದಿನ ಪಾಸಿಟಿವಿಟಿ ದರ ಶೇ 0.50 ರಷ್ಟು ಇದೆ. ದೇಶದಲ್ಲಿ ಈ ವರೆಗೆ 192 ಕೋಟಿ ಕೋವಿಡ್‌ ಲಸಿಕೆಗಳನ್ನು ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT