ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌-19: ದೇಶದಲ್ಲಿ ಸಕ್ರಿಯ ಪ್ರಕರಣ ಏರಿಕೆ

Last Updated 14 ಏಪ್ರಿಲ್ 2022, 11:03 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಇಳಿಕೆಯಾಗುತ್ತಿದ್ದ ಕೋವಿಡ್‌ ಸಕ್ರಿಯ ಪ್ರಕರಣಗಳು ಗುರುವಾರ ತುಸು ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 11,058ಕ್ಕೆ ಏರಿಕೆಯಾಗಿದೆ. 1,007 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ನಿತ್ಯ ಎರಡಂಕಿ ಇರುತ್ತಿದ್ದ ಸೋಂಕಿತರ ಸಾವಿನ ಸಂಖ್ಯೆ ಇಳಿಕೆಯಾಗಿದೆ. ಒಬ್ಬರ ಸಾವಿನೊಂದಿಗೆ ಒಟ್ಟು ಮೃತಪಟ್ಟವರ ಸಂಖ್ಯೆ 5,21,737ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 188 ಸೋಂಕಿತರು ಗುಣಮುಖರಾಗಿದ್ದಾರೆ. ಚೇತರಿಕೆ ಪ್ರಮಾಣ ಶೇ.98.76 ರಷ್ಟಿದೆ ಇಲ್ಲಿಯವರೆಗೆ 4,30,39,023 ಪ್ರಕರಣಗಳು ವರದಿಯಾಗಿವೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT