ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid India Update| ಇಂದು 3,451 ಹೊಸ ಪ್ರಕರಣ ಪತ್ತೆ, 40 ಸಾವು

Last Updated 8 ಮೇ 2022, 4:44 IST
ಅಕ್ಷರ ಗಾತ್ರ

ನವದೆಹಲಿ: 24 ಗಂಟೆಗಳಲ್ಲಿ ಭಾರತ 3,451 ಹೊಸ ಕೋವಿಡ್‌ ಪ್ರಕರಣಗಳನ್ನು ಕಂಡಿದೆ. ಇದೇ ಅವಧಿಯಲ್ಲಿ 40 ಮಂದಿ ಕೊರೊನಾ ವೈರಸ್‌ ಸೋಂಕಿನಿಂದ ಮೃತಪಟ್ಟಿದ್ದಾರೆ.

ಒಟ್ಟಾರೆ ಸೋಂಕಿತರ ಸಂಖ್ಯೆ 4,31,02,194ಕ್ಕೆ ತಲುಪಿದೆ. ದೇಶದಲ್ಲಿ 20,635 ಸಕ್ರಿಯೆ ಪ್ರಕರಣಗಳು ಇವೆ.

ಇನ್ನು ಸಾವಿನ ಸಂಖ್ಯೆ 5,24,064 ಕ್ಕೆ ತಲುಪಿದೆ. ಸದ್ಯ ದೇಶದಲ್ಲಿ ಕೋವಿಡ್‌ ಪಾಸಿಟಿವಿಟಿ ದರ 0.96ಕ್ಕೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT