ನವದೆಹಲಿ (ಪಿಟಿಐ): ದೇಶದಲ್ಲಿ ಹೊಸದಾಗಿ 13,596 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 3,40,81,315ಕ್ಕೆ ತಲುಪಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 1,89,694ಕ್ಕೆ ಇಳಿದಿದೆ. ಸೋಮವಾರ ಬೆಳಿಗ್ಗೆ 8 ಗಂಟೆಯ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ 166 ಮಂದಿ ಕೋವಿಡ್‌ನಿಂದ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 4,52,290ಕ್ಕೆ ಏರಿದೆ.

ಕೋವಿಡ್ ಸೋಂಕಿನ ದೈನಂದಿನ ಏರಿಕೆ 24 ದಿನಗಳಿಂದ 30 ಸಾವಿರಕ್ಕಿಂತ ಕಡಿಮೆಯಿದೆ. ಅಲ್ಲದೆ ದೈನಂದಿನ ಪ್ರಕರಣಗಳ ಸಂಖ್ಯೆ 113 ದಿನಗಳಿಂದ 50 ಸಾವಿರಕ್ಕಿಂತ ಕಡಿಮೆ ವರದಿಯಾಗಿದೆ.

ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 0.5ರಷ್ಟಿದ್ದು ಕೋವಿಡ್ ಚೇತರಿಕೆ ಪ್ರಮಾಣವು ಶೇ 98.12ಕ್ಕೆ ತಲುಪಿದೆ.

ಆಳ–ಅಗಲ: ಮಲೇರಿಯಾ ಲಸಿಕೆಗೆ ಅನುಮೋದನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.