ಭಾನುವಾರ, ನವೆಂಬರ್ 27, 2022
26 °C

Covid India Update| ಇಂದು 4,777 ಪ್ರಕರಣ ಪತ್ತೆ: 23 ಸಾವು 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ದೇಶ 4,777 ಹೊಸ ಕೋವಿಡ್‌ ಪ್ರಕರಣಗಳನ್ನು ಕಂಡಿದೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 4,45,68,114ಕ್ಕೆ ಏರಿಕೆಯಾಗಿದೆ. 

ಇದೇ ವೇಳೆ 23 ಮಂದಿ ಕೋವಿಡ್‌ನಿಂದಾಗಿ ಮೃತಪಟ್ಟಿದ್ದಾರೆ. ಕೇರಳದಲ್ಲೇ 11 ಮಂದಿ ಸಾವಿಗೀಡಾಗಿದ್ದಾರೆ.  ಈ ಮೂಲಕ ಕೊರೊನಾ ವೈರಸ್‌ ಸೋಂಕಿಗೆ ದೇಶದಲ್ಲಿ ಇಲ್ಲಿಯ ವರೆಗೆ 5,28,510 ಮಂದಿ ಪ್ರಾಣ ತೆತ್ತಂತಾಗಿದೆ. 

ಹೊಸ ಪ್ರಕರಣಗಳು ಕಡಿಮೆಯಾಗುತ್ತಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಇಳಿಕೆ ಕಂಡಿದೆ. ಸದ್ಯ ಈಗ ದೇಶದಲ್ಲಿ 43,994 ಸಕ್ರಿಯ ಸೋಂಕು ಪ್ರಕರಣಗಳಿವೆ ಎಂಬುದು ಆರೋಗ್ಯ ಇಲಾಖೆಯ ಮಾಹಿತಿಯಿಂದ ಗೊತ್ತಾಗಿದೆ. 
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು