ಬುಧವಾರ, ಸೆಪ್ಟೆಂಬರ್ 28, 2022
27 °C

India Covid Updates: ಸಕ್ರಿಯ ಪ್ರಕರಣಗಳ ಸಂಖ್ಯೆ 1,35,510ಕ್ಕೆ ಏರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 16,167 ಕೋವಿಡ್ ‌ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಒಟ್ಟು ಸಂಖ್ಯೆ 4,41,61,899ಕ್ಕೆ ಜಿಗಿದಿದೆ ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಇನ್ನು, ಸಕ್ರಿಯ ಪ್ರಕರಣಗಳ ಸಂಖ್ಯೆ 1,35,510ಕ್ಕೆ ಏರಿಕೆಯಾಗಿದೆ.

24 ಗಂಟೆಗಳಲ್ಲಿ ಕೇರಳದಲ್ಲಿ 15 ಸಾವು ಸೇರಿದಂತೆ ದೇಶದಾದ್ಯಂತ 41 ಮಂದಿ ಸಾವಿಗೀಡಾಗಿದ್ದು, ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,26,730ಕ್ಕೆ ಏರಿದೆ.

ಒಟ್ಟು ಸೋಂಕಿತ ಪ್ರಕರಣಗಳ ಪೈಕಿ ಶೇಕಡ 0.31 ರಷ್ಟು ಸಕ್ರಿಯ ಪ್ರಕರಣಗಳಿವೆ. ದೇಶದ ಕೋವಿಡ್ ಚೇತರಿಕೆ ದರ ಶೇಕಡ 98.50 ರಷ್ಟಿದೆ.

ದೈನಂದಿನ ಕೋವಿಡ್ ದೃಢ ಪ್ರಮಾಣ ಶೇಕಡ 6.14 ರಷ್ಟಿದ್ದು, ವಾರದ ದೃಢ ಪ್ರಮಾಣ ಶೇಕಡ 4.64 ರಷ್ಟಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು