ಮಂಗಳವಾರ, ನವೆಂಬರ್ 24, 2020
22 °C

ಆರ್‌ಪಿಐ ಸೇರಿದ ನಟಿ ಪಾಯಲ್ ಘೋಷ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಚಿತ್ರ ನಿರ್ಮಾಪಕ ಅನುರಾಗ್ ಕಶ್ಯಪ್‌ ವಿರುದ್ಧ ಅತ್ಯಾಚಾರದ ಆರೋಪ ಹೊರಿಸಿದ್ದ ನಟಿ ಪಾಯಲ್‌ ಘೋಷ್‌ ಸೋಮವಾರ ಭಾರತೀಯ ರಿಪಬ್ಲಿಕನ್ ಪಾರ್ಟಿಗೆ (ಆರ್‌ಪಿಐ) ಸೇರ್ಪಡೆಯಾದರು.

ಪಕ್ಷದ ಮುಖ್ಯಸ್ಥ, ಕೇಂದ್ರ ಸಚಿವ ರಾಮದಾಸ ಆಠವಲೆ ಉಪಸ್ಥಿತಿಯಲ್ಲಿ ಪಾಯಲ್‌ ಮತ್ತು ಇತರರು ಪಕ್ಷ ಸೇರಿದರು. ಪಾಯಲ್ ಅವರನ್ನು ಪಕ್ಷದ ಮಹಿಳಾ ಘಟಕದ ಉಪಾಧ್ಯಕ್ಷೆಯಾಗಿ ನೇಮಕ ಮಾಡಲಾಗಿದೆ. ಇವರ ಸೇರ್ಪಡೆಯಿಂದ ಪಕ್ಷ ಇನ್ನಷ್ಟು ಬಲಗೊಂಡಿದೆ ಎಂದು ಆಠವಲೆ ಪ್ರತಿಕ್ರಿಯಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು