ಶುಕ್ರವಾರ, ಜನವರಿ 22, 2021
24 °C

ಮುಂಬೈ: ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಭೇಟಿಯಾದ ಸೋನು ಸೂದ್‌

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಬಾಲಿವುಡ್‌ ನಟ ಸೋನು ಸೂದ್‌ ಅವರು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಮುಂಬೈನ ನಿವಾಸದಲ್ಲಿ ಬುಧವಾರ ಭೇಟಿಯಾದರು. ಈ ಭೇಟಿಯ ಕಾರಣ ಇನ್ನೂ ತಿಳಿದು ಬಂದಿಲ್ಲ.

ಕಳೆದ ವಾರ ಬೃಹತ್‌ ಮುಂಬೈ ಮಹಾನಗರ ಪಾಲಿಕೆಯು(ಬಿಎಂಸಿ) ಸೋನು ಸೂದ್‌ ವಿರುದ್ಧ ವಸತಿ ಕಟ್ಟಡವನ್ನು ಅನುಮತಿಯಿಲ್ಲದೆ ಹೋಟೆಲ್‌ ಆಗಿ ಪರಿವರ್ತಿಸಿದ ಆರೋಪದಡಿ ಎಫ್‌ಐಆರ್‌ ದಾಖಲಿಸುವಂತೆ ಜುಹು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿತ್ತು. ಈ ಸಂಬಂಧ ಸೋನು ಸೂದ್‌ ಅವರು ಬಾಂಬೆ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಇದರ ಬೆನ್ನಲ್ಲೇ ಸೋನು ಸೂದ್‌ ಅವರು ಶರದ್‌ ಪವಾರ್‌ ಅವರನ್ನು ಭೇಟಿಯಾಗಿದ್ದು, ಇದು ಬಹಳ ಚರ್ಚೆಗೆ ಗ್ರಾಸವಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು