ಗುರುವಾರ , ಜೂನ್ 24, 2021
27 °C

ಕೋವಿಡ್‌: ತುರ್ತು ಅಧಿವೇಶನ ನಡೆಸಲು ರಾಷ್ಟ್ರಪತಿಗೆ ಅಧೀರ್‌ ರಂಜನ್‌ ಚೌಧರಿ ಪತ್ರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್‌ ಪರಿಸ್ಥಿತಿ ಕುರಿತು ಚರ್ಚಿಸಲು ತುರ್ತು ಸಂಸತ್‌ ಅಧಿವೇಶನವನ್ನು ಕರೆಯುವಂತೆ ಲೋಕಸಭೆಯಲ್ಲಿನ ಕಾಂಗ್ರೆಸ್‌ ಪಕ್ಷದ ಮುಖಂಡ ಅಧೀರ್‌ ರಂಜನ್‌ ಚೌಧರಿ ಅವರು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರಿಗೆ ಪತ್ರ ಬರೆದಿದ್ದಾರೆ.

ಕೊರೊನಾ ಬಿಕ್ಕಟ್ಟಿನಿಂದ ಬಳಲುತ್ತಿರುವ ಸಾರ್ವಜನಿಕರಿಗೆ ಪರಿಹಾರ ಒದಗಿಸುವ ಮಾರ್ಗಗಳನ್ನು ಕಂಡುಕೊಳ್ಳಲು ಸಂಸತ್‌ ಅಧಿವೇಶನ ಕರೆಯುವುದು ಅಗತ್ಯ ಎಂದು ಚೌಧರಿ ಪತ್ರದಲ್ಲಿ ತಿಳಿಸಿದ್ದಾರೆ.

‘ಕೊರೊನಾ ಸಮಸ್ಯೆಯನ್ನು ನಿಭಾಯಿಸಲು ರಾಷ್ಟ್ರೀಯ ಪರಿಹಾರವನ್ನು ಕಂಡುಕೊಳ್ಳುವ ಅವಶ್ಯಕತೆಯಿದೆ’ ಎಂದೂ ಅವರು ಹೇಳಿದರು.

 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು