ಶನಿವಾರ, 3 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ: ಆಫ್ರಿಕನ್‌ ಹಂದಿ ಜ್ವರ ಪತ್ತೆ

Last Updated 13 ಮಾರ್ಚ್ 2023, 16:08 IST
ಅಕ್ಷರ ಗಾತ್ರ

ಪತ್ತನಂತಿಟ್ಟ: ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಆಫ್ರಿಕನ್‌ ಹಂದಿ ಜ್ವರ ಪ್ರಕರಣ ಪತ್ತೆಯಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಸೀತಾತೋಡು ಪಂಚಾಯತ್ ವ್ಯಾಪ್ತಿಯ ಹಂದಿ ಸಾಕಣೆ ಕೇಂದ್ರದಲ್ಲಿನ ಹಂದಿಗಳಲ್ಲಿ ಆಫ್ರಿಕನ್‌ ಹಂದಿ ಜ್ವರ ಇರುವುದು ಭೋಪಾಲ್‌ನ ರಾಷ್ಟ್ರೀಯ ಪ್ರಾಣಿ ರೋಗಗಳ ಪತ್ತೆ ಕೇಂದ್ರದ ಪ್ರಯೋಗಾಲಯಕ್ಕೆ (ಎನ್‌ಐಎಚ್‌ಎಸ್‌ಎಡಿ) ಕಳುಹಿಸಿದ್ದ ಮಾದರಿಗಳಿಂದ ದೃಢಪಟ್ಟಿದೆ ಎಂದೂ ವಿವರಿಸಿದ್ದಾರೆ.

ರೋಗವು ಇತರ ಹಂದಿಸಾಕಣೆ ಕೇಂದ್ರಗಳಿಗೆ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT