ಭಾನುವಾರ, ಜುಲೈ 3, 2022
28 °C

ಇಂದಿನಿಂದ ಅಂತರರಾಷ್ಟ್ರೀಯ ವಿಮಾನ ಹಾರಾಟ ಆರಂಭ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ, ಮುಂಬೈ: ಕೋವಿಡ್ ಸಾಂಕ್ರಾಮಿಕ ರೋಗದ ಕಾರಣ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಅಂತರರಾಷ್ಟ್ರೀಯ ವಿಮಾನಗಳ ಹಾರಾಟ ಇಂದಿನಿಂದ (ಮಾರ್ಚ್ 27) ಪುನರಾರಂಭಗೊಳ್ಳಲಿದೆ. 

ನಿಗದಿತ ವೇಳಾಪಟ್ಟಿಯ ಪ್ರಕಾರ 40 ದೇಶಗಳ 60 ವಿಮಾನಯಾನ ಸಂಸ್ಥೆಗಳಿಗೆ ಭಾರತಕ್ಕೆ ಮತ್ತು ಭಾರತದಿಂದ ಇತರ ದೇಶಗಳಿಗೆ ಕಾರ್ಯಾಚರಣೆ ನಡೆಸಲು ಅನುಮತಿ ನೀಡಲಾಗಿದೆ. ಈ ವೇಳಾಪಟ್ಟಿಯು ಮಾರ್ಚ್ 27ರಿಂದ ಅಕ್ಟೋಬರ್ 29ರವರಗೆ ಜಾರಿಯಲ್ಲಿರುತ್ತದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು