ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವ ಭಾರತದಲ್ಲಿ ‘ಸ್ನೇಹಿತ’ರ ಮಾತಿಗೆ ಮಾತ್ರ ಬೆಲೆಯೇ: ರಾಹುಲ್ ಗಾಂಧಿ ಪ್ರಶ್ನೆ

Last Updated 24 ಜೂನ್ 2022, 11:16 IST
ಅಕ್ಷರ ಗಾತ್ರ

ನವದೆಹಲಿ:ಸೈನಿಕರ ಅಲ್ಪಾವಧಿ ನೇಮಕಾತಿ ಯೋಜನೆ ‘ಅಗ್ನಿಪಥ’ದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕೆ ಮುಂದುವರಿಸಿದ್ದಾರೆ.

‘ಅಗ್ನಿಪಥ’ ಯೋಜನೆಗೆ ಸಂಬಂಧಿಸಿ ಸೇನಾಧಿಕಾರಿಯೊಬ್ಬರ ಹೇಳಿಕೆಯುಳ್ಳ ವರದಿಯೊಂದರ ತುಣುಕನ್ನು ಲಗತ್ತಿಸಿ ಟ್ವೀಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಒಂದೆಡೆ ದೇಶದ ಪರಮ ವೀರನಿದ್ದರೆ ಮತ್ತೊಂದೆಡೆ, ಪ್ರಧಾನ ಮಂತ್ರಿಯವರ ಹೆಮ್ಮೆ ಮತ್ತು ಸರ್ವಾಧಿಕಾರವಿದೆ. ‘ನವ ಭಾರತ’ದಲ್ಲಿ ‘ಸ್ನೇಹಿತ’ರ ಮಾತಿಗೆ ಮಾತ್ರ ಬೆಲೆಯೇ, ದೇಶದ ವೀರರ ಮಾತಿಗಲ್ಲವೇ?’ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

ಇವನ್ನೂ ಓದಿ...

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT