ಗುರುವಾರ , ಆಗಸ್ಟ್ 18, 2022
25 °C

AIADMK ಏಕ ನಾಯಕತ್ವ: ಚುನಾವಣಾ ಆಯೋಗಕ್ಕೆ ಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ (ಪಿಟಿಐ): ಎಐಎಡಿಎಂಕೆ ನಾಯಕ ಓ.ಪನ್ನೀರಸೆಲ್ವಂ (ಒಪಿಎಸ್) ಅವರು ಪಕ್ಷದ ಖಜಾಂಚಿಯಾಗಿ ಮುಂದುವರಿಯಬೇಕೇ ಅಥವಾ ಬೇಡವೇ ಎಂಬುದನ್ನು ಮುಂಬರುವ ಸರ್ವ ಸದಸ್ಯರ ಸಭೆ ನಿರ್ಧರಿಸುತ್ತದೆ ಎಂದು ಪ್ರತಿಸ್ಪರ್ಧಿ ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಬಣ ಸೋಮವಾರ ಹೇಳಿದೆ.

ಏಕ ನಾಯಕತ್ವದ ವಿರುದ್ಧ ಚುನಾವಣಾ ಆಯೋಗದ ಮೊರೆ ಹೋಗಿರುವ ಪನ್ನೀರಸೆಲ್ವಂ, ’2021 ರ ಡಿಸೆಂಬರ್ 1 ರಂದು ಪಕ್ಷದ ಬೈಲಾಗಳಿಗೆ ತಿದ್ದುಪಡಿ ಮಾಡಲಾಗಿದೆ. ಸಂಯೋಜಕ ಮತ್ತು ಜಂಟಿ ಸಂಯೋಜಕ, ಪಕ್ಷದ ಉನ್ನತ ನಾಯಕತ್ವವನ್ನು ಪ್ರಾಥಮಿಕ ಸದಸ್ಯರು ಮಾತ್ರ ಚುನಾಯಿಸಬಹುದೆಂದು ಸ್ಪಷ್ಟಪಡಿಸಲಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು