ಏರ್ ಏಷ್ಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ: ತುರ್ತು ಭೂಸ್ಪರ್ಶ

ಲಖನೌ: ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಏಷ್ಯಾ ವಿಮಾನ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.
ಲಖನೌದಿಂದ ಕೋಲ್ಕತ್ತಕ್ಕೆ ಹೊರಡಬೇಕಿದ್ದ ಏರ್ ಏಷ್ಯಾ i5-319 ವಿಮಾನವು ಟೇಕಾಫ್ ಆದ ಕೂಡಲೇ ಹಕ್ಕಿ ಡಿಕ್ಕಿ ಹೊಡೆದಿದೆ. ಘಟನೆ ಸಂಬಂಧ ತಪಾಸಣೆ ನಡೆಸಲಾಗುತ್ತಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
"Flight i5-319, scheduled to operate from Lucknow to Kolkata, encountered a bird-strike during the take-off roll. As a result, the aircraft returned to bay and was grounded for detailed inspection": AIX Connect spokesperson
— ANI (@ANI) January 29, 2023
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.