ಭಾನುವಾರ, ಏಪ್ರಿಲ್ 2, 2023
33 °C

ಕೊಚ್ಚಿ: ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ತುರ್ತು ಭೂಸ್ಪರ್ಶ

ಪಿಟಿಐ Updated:

ಅಕ್ಷರ ಗಾತ್ರ : | |

ಕೊಚ್ಚಿ (ಪಿಟಿಐ): ಶಾರ್ಜಾದಿಂದ ಬರುತ್ತಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ, ಹೈಡ್ರಾಲಿಕ್ ವೈಫಲ್ಯದ ಶಂಕೆಯ ಮೇರೆಗೆ ಕೊಚ್ಚಿ ಅಂತರರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಭಾನುವಾರ ತುರ್ತು ಭೂಸ್ಪರ್ಶ ಮಾಡಿದೆ ಎಂದು ವಿಮಾನ ನಿಲ್ದಾಣದ ವಕ್ತಾರರು ಹೇಳಿದ್ದಾರೆ.

ರಾತ್ರಿ 8.04ರ ಸುಮಾರಿಗೆ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಿಸಿದ್ದು, ಬಳಿಕ ವಿಮಾನ ಸುರಕ್ಷಿತವಾಗಿ ಭೂಸ್ಪರ್ಶ ಮಾಡಿತು. ವಿಮಾನದಲ್ಲಿ 193 ಮಂದಿ ಪ್ರಯಾಣಿಕರು, ಆರು ಮಂದಿ ಸಿಬ್ಬಂದಿ ಇದ್ದರು ಎಂದೂ ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು