ಶನಿವಾರ, ಜನವರಿ 28, 2023
13 °C

ದೆಹಲಿಯಲ್ಲಿ ವಾಯು ಗುಣಮಟ್ಟ ಕುಸಿತ: ನಿರ್ಮಾಣ ಕಾಮಗಾರಿಗಳಿಗೆ ನಿಷೇಧ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೆಹಲಿಯಲ್ಲಿ ವಾಯು ಗುಣಮಟ್ಟ ತೀವ್ರ ಕುಸಿತವಾಗಿರುವ ಕಾರಣ ಅನಿವಾರ್ಯವಲ್ಲದ ನಿರ್ಮಾಣ ಕಾಮಗಾರಿಗಳಿಗೆ ನಿಷೇಧ ಹೇರುವಂತೆ ವಾಯು ಗುಣಮಟ್ಟ ನಿರ್ವಹಣಾ ಆಯೋಗವು ಭಾನುವಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. 

ದೆಹಲಿಯಲ್ಲಿ ಭಾನುವಾರ 24 ಗಂಟೆಗಳ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕವು (ಎಕ್ಯುಐ) 407ರಷ್ಟು ಇತ್ತು.

ನವೆಂಬರ್‌ 4ರ ನಂತರ ದೆಹಲಿಯಲ್ಲಿ ವಾಯು ಗುಣಮಟ್ಟವು ತೀವ್ರವಾಗಿ ಕುಸಿದಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು