ಕಾಶ್ಮೀರ: ವಿಮಾನ ಸೇವೆ ಪುನರಾರಂಭ

ಶ್ರೀನಗರ: ಕಣಿವೆ ರಾಜ್ಯದಲ್ಲಿ ಹಿಮಪಾತದ ಪರಿಣಾಮ ನಾಲ್ಕು ದಿನಗಳಿಂದ ಸ್ಥಗಿತವಾಗಿದ್ದ ವಿಮಾನ ಸೇವೆಯು ಗುರುವಾರ ಪುನರಾರಂಭವಾಗಿದೆ. ಶ್ರೀನಗರ ವಿಮಾನ ನಿಲ್ದಾಣಕ್ಕೆ ಬೆಳಿಗ್ಗೆ ಮೊದಲ ವಿಮಾನ ಆಗಮಿಸಿತು.
ಹಿಮಪಾತದಿಂದಾಗಿ ಶ್ರೀನಗರ ವಿಮಾನ ನಿಲ್ದಾನ ಮತ್ತು ದೇಶದ ಇತರೆ ವಿಮಾನ ನಿಲ್ದಾಣಗಳ ನಡುವೆ ಭಾನುವಾರದಿಂದ ಸಂಪರ್ಕ ಕಡಿದುಹೋಗಿತ್ತು ಎಂದು ಅಧಿಕಾರಿಗಳು ತಿಳಿಸಿದರು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.