ಮುಂಬೈ: ಪುಣೆಯಿಂದ ಬೆಂಗಳೂರಿಗೆ ಹೊರಡಲು ಸಿದ್ಧವಾಗಿದ್ದ ಏರ್‌ಏಷ್ಯಾ ಇಂಡಿಯಾ ವಿಮಾನದಲ್ಲಿ ಭಾನುವಾರ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಕೊನೇ ಕ್ಷಣದಲ್ಲಿ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾನದಲ್ಲಿ ಎಷ್ಟು ಮಂದಿ ಪ್ರಯಾಣಿಕರು ಇದ್ದರು ಎಂಬುದು ತಿಳಿದು ಬಂದಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ವಿಮಾನಯಾನ ಸಂಸ್ಥೆಯು ತಿಳಿಸಿಲ್ಲ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.