ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಕ್ಕಿ ಡಿಕ್ಕಿ: ಅಹಮದಾಬಾದ್‌ನಿಂದ ದೆಹಲಿಗೆ ಹೊರಟ್ಟಿದ್ದ ವಿಮಾನ ಮಾರ್ಗಮಧ್ಯೆ ವಾಪಸ್

Last Updated 27 ಅಕ್ಟೋಬರ್ 2022, 10:01 IST
ಅಕ್ಷರ ಗಾತ್ರ

ನವದೆಹಲಿ: ಅಹಮದಾಬಾದ್‌ನಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದ ಆಕಾಸಾ ಏರ್‌ಲೈನ್ಸ್‌ ವಿಮಾನಕ್ಕೆ ಗುರುವಾರ ಹಕ್ಕಿಯೊಂದು ಡಿಕ್ಕಿ ಹೊಡೆದಿದೆ. ಹೀಗಾಗಿ QP 1333 ವಿಮಾನವು ಅಹಮದಾಬಾದ್‌ಗೆ ವಾಪಸ್ ತೆರಳಿ ಸುರಕ್ಷಿತವಾಗಿ ಲ್ಯಾಂಡ್‌ ಆಗಿದೆ.

ವಿಮಾನದಲ್ಲಿ ಎಷ್ಟು ಪ್ರಯಾಣಿಕರು ಇದ್ದರು ಎಂಬುದು ಇನ್ನೂ ತಿಳಿದು ಬಂದಿಲ್ಲ.

ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನದ ಮುಂಭಾಗಕ್ಕೆಹಾನಿಯಾಗಿದೆ. ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಏರ್‌ಲೈನ್ಸ್‌ ವಕ್ತಾರರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT