ಶನಿವಾರ, ಮಾರ್ಚ್ 25, 2023
23 °C

ಅಲ್‌ ಕೈದಾ ಉಗ್ರನ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

ರಾಂಬನ್/ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಭಯೋತ್ಪಾದಕ ಸಂಘಟನೆ ಅಲ್ ಕೈದಾಕ್ಕೆ ಸೇರಿದ ಉಗ್ರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ಮಶಿತಾ ಹೌರಾ ನಿವಾಸಿ ಅಮೀರುದ್ದೀನ್ ಖಾನ್ ನನ್ನು ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ರಾಂಬನ್ ನಲ್ಲಿ ಪೊಲೀಸ್ ತಂಡ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉಗ್ರನ ಬಳಿಯಿಂದ ಚೀನಾದ ಕೈಬಾಂಬ್‌ ವಶಪಡಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅವರು ಹೇಳಿದರು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು