ಶನಿವಾರ, ಆಗಸ್ಟ್ 13, 2022
26 °C

ಜೂ.16ರಿಂದ ಐತಿಹಾಸಿಕ ಸ್ಮಾರಕಗಳು ಸಾರ್ವಜನಿಕರಿಗೆ ಮುಕ್ತ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಆಗ್ರಾ: ತಾಜ್‌ ಮಹಲ್‌ ಸೇರಿದಂತೆ ಸಂರಕ್ಷಿತ ಐತಿಹಾಸಿಕ ಸ್ಮಾರಕಗಳನ್ನು ವೀಕ್ಷಿಸಲು ಸಾರ್ವಜನಿಕರಿಗೆ ಜೂನ್‌ 16ರಿಂದ ತೆರೆಯಲು ನಿರ್ಧರಿಸಲಾಗಿದೆ.

ಕೋವಿಡ್‌–19 ಕಾರಣಕ್ಕೆ ಈ ಸ್ಮಾರಕಗಳನ್ನು ಮುಚ್ಚಲಾಗಿತ್ತು. ಪ್ರವಾಸಿಗರು ಈ ಐತಿಹಾಸಿಕ ಸ್ಮಾರಕಗಳಿಗೆ ಭೇಟಿ ನೀಡುವ ಮುನ್ನ ಆನ್‌ಲೈನ್‌ನಲ್ಲಿ ಟಿಕೆಟ್‌ಗಳನ್ನು ಕಾಯ್ದಿರಿಸಬೇಕು. ಆಫ್‌ಲೈನ್‌ ಸೌಲಭ್ಯವಿಲ್ಲ ಎಂದು ಭಾರತೀಯ ಪುರಾತತ್ವ ಇಲಾಖೆ ತಿಳಿಸಿದೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು