ಸೋಮವಾರ, 29 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾ ಹ್ಯಾಕರ್‌ಗಳ ದಾಳಿ: ಕ್ವಾಡ್‌ನಿಂದ ಸೈಬರ್‌ ಸುರಕ್ಷತಾ ಕಾರ್ಯಕ್ರಮ

Last Updated 8 ಫೆಬ್ರವರಿ 2023, 21:44 IST
ಅಕ್ಷರ ಗಾತ್ರ

ನವದೆಹಲಿ: ಚೀನಾ ಮೂಲದ ಹ್ಯಾಕರ್‌ಗಳು ದೇಶದ ಇಂಟರ್‌ನೆಟ್‌ ಮೂಲಸೌಕರ್ಯಗಳನ್ನು ಗುರಿಯಾಗಿಸಿ ನಡೆಸುತ್ತಿರುವ ದಾಳಿಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕ್ವಾಡ್‌ ಸದಸ್ಯ ರಾಷ್ಟ್ರಗಳ ಸಹಯೋಗದಲ್ಲಿ ಭಾರತವು ಈ ಅಪಾಯದ ಕುರಿತು ಜಾಗೃತಿ ಮೂಡಿ ಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಮುಂದಾಗಿದೆ.

‘ಕ್ವಾಡ್ ಸೈಬರ್‌ ಚಾಲೆಂಜ್‌’ ಹೆಸರಿನ ಈ ಕಾರ್ಯಕ್ರಮದಲ್ಲಿ ಅಮೆರಿಕ, ಆಸ್ಟ್ರೇ ಲಿಯಾ, ಜಪಾನ್ ದೇಶಗಳು ಪಾಲ್ಗೊಳ್ಳ ಲಿವೆ. ಹಿಂದೂಮಹಾಸಾಗರ–ಪೆಸಿಫಿಕ್‌ ಪ್ರದೇಶದಲ್ಲಿರುವ ಇಂಟರ್‌ನೆಟ್‌ ಬಳಕೆ ದಾರರು ಕೂಡ ಪಾಲ್ಗೊಳ್ಳಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT