ಶನಿವಾರ, ಆಗಸ್ಟ್ 13, 2022
25 °C

ಅಂಡಮಾನ್‌ ಸಮುದ್ರದಲ್ಲಿ 4.6 ತೀವ್ರತೆಯ ಭೂಕಂಪನ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಅಂಡಮಾನ್‌ ಸಮುದ್ರದಲ್ಲಿ ಇಂದು (ಬುಧವಾರ) ಮುಂಜಾನೆ ಭೂಕಂಪನ ಸಂಭವಿಸಿದೆ.

ಬೆಳಿಗ್ಗೆ 5.56ರ ಸುಮಾರಿಗೆ ಕಂಪನ ಉಂಟಾಗಿದ್ದು, ಭೂಕಂಪನದ ತೀವ್ರತೆಯು ರಿಕ್ಟರ್‌ ಮಾಪಕದಲ್ಲಿ 4.6 ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪ ಕೇಂದ್ರ (ಎನ್‌ಸಿಎಸ್‌) ತಿಳಿಸಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಓದಿ... ಮಂಗಳೂರು: 50 ವರ್ಷಗಳಲ್ಲಿ ಲಘು ಭೂಕಂಪನ ಹೆಚ್ಚಳ, ಸಮುದ್ರದ ಹಿಗ್ಗುವಿಕೆಯೂ ಕಾರಣ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು