ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದಿನ ಲೈವ್ ವಿಶೇಷ: ಪಂಚರಾಜ್ಯಗಳು, ಕರ್ನಾಟಕ ಉಪಚುನಾವಣೆ ಫಲಿತಾಂಶ

Last Updated 2 ಮೇ 2021, 4:44 IST
ಅಕ್ಷರ ಗಾತ್ರ

ಬೆಂಗಳೂರು: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಹಾಗೂ ಪುದುಚೇರಿ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಹಾಗೂ ಕರ್ನಾಟಕದ ಬೆಳಗಾವಿ, ಮಸ್ಕಿ, ಬಸವಕಲ್ಯಾಣ ಉಪ ಚುನಾವಣೆ ಫಲಿತಾಂಶ ಕುರಿತಂತೆ ಪ್ರಜಾವಾಣಿ ಫೇಸ್‌ಬುಕ್‌ ನೇರ ಪ್ರಸಾರದಲ್ಲಿ ವಿಶ್ಲೇಷಕರು ಚರ್ಚೆ ನಡೆಸಲಿದ್ದಾರೆ.

ಪಂಚರಾಜ್ಯಗಳ ಚುನಾವಣಾ ಫಲಿತಾಂಶ: ವಿಶ್ಲೇಷಣೆ ಮತ್ತು ಸಂವಾದ

ಪಾಲ್ಗೊಳ್ಳುವವರು: ಹಿರಿಯ ಪತ್ರಕರ್ತರಾದ ಡಿ.ಉಮಾಪತಿ, ಪಿ.ರಾಮಕೃಷ್ಣ ಉಪಾಧ್ಯಾಯ, ರಾಜಕೀಯ ವಿಶ್ಲೇಷಕ ಪ್ರೊ.ಸಂದೀಪ್‌ ಶಾಸ್ತ್ರಿ, ಜೆಎನ್‌ಯು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ.ಪುರುಪೋತ್ತಮ ಬಿಳಿಮಲೆ

ಸಮಯ: ಇಂದು ಬೆಳಿಗ್ಗೆ 11ರಿಂದ 12 ರವರೆಗೆ ಮತ್ತು ಸಂಜೆ 5ರಿಂದ 6 ರವರೆಗೆ

***

ಕರ್ನಾಟಕ ಉಪಚುನಾವಣೆ ಫಲಿತಾಂಶ: ಯಾರ ಗೆಲುವು –ಯಾರತ್ತ ಒಲವು

ಪಾಲ್ಗೊಳ್ಳುವವರು:
ಸಿಪಿಎಂ ನಾಯಕ ಜಿ.ಎನ್‌.ನಾಗರಾಜ್, ಅಜೀಂ ಪ್ರೇಮ್‌ ಜೀ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಎ.ನಾರಾಯಣ, ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣಗೌಡ

ಸಮಯ: ಇಂದು ಮಧ್ಯಾಹ್ನ 3.30ರಿಂದ 4.30ರವರೆಗೆ

**


ಪ್ರಾದೇಶಿಕ ಪಕ್ಷಗಳು v/s ರಾಷ್ಟ್ರೀಯ ಪಕ್ಷಗಳು

ಸಂವಾದದಲ್ಲಿ ಪಾಲ್ಗೊಳ್ಳುವವರು: ರಾಜ್ಯ ಜೆಡಿಎಸ್ ಮುಖಂಡ ವೈ.ಎಸ್‌.ವಿ.ದತ್ತಾ, ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಸೈಯದ್‌ ನಾಸಿರ್ ಹುಸೇನ್, ಬಿಜೆಪಿ ರಾಜ್ಯ ವಕ್ತಾರ ಕ್ಯಾ.ಗಣೇಶ ಕಾರ್ಣಿಕ್

ಸಮಯ: ಮೇ 3, ಸೋಮವಾರ ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT