ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂದು ವರ್ಷದಲ್ಲಿ 18 ಲಕ್ಷ ಸ್ಮಾರ್ಟ್‌ ಮೀಟರ್‌ಗಳ ಅಳವಡಿಕೆ: ಆಂಧ್ರ ಸರ್ಕಾರ

Last Updated 8 ಮಾರ್ಚ್ 2023, 11:06 IST
ಅಕ್ಷರ ಗಾತ್ರ

ಅಮರಾವತಿ (ಪಿಟಿಐ): ಆಂಧ್ರಪ್ರದೇಶ ಸರ್ಕಾರವು ಒಂದು ವರ್ಷದೊಳಗೆ 18 ಲಕ್ಷ ಸ್ಮಾರ್ಟ್ ಮೀಟರ್‌ಗಳನ್ನು ಕೃಷಿ ಪಂಪ್‌ಸೆಟ್‌ಗಳಿಗೆ ಅಳವಡಿಸಲಿದ್ದು, ಇದಕ್ಕೆ ಅಗತ್ಯವಾಗಿರುವ ಸಾಮಗ್ರಿಗಳಿಗೆ ₹4,000 ಕೋಟಿ ವೆಚ್ಚವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಮತ್ತು ಕೇಂದ್ರ ವಿದ್ಯುತ್‌ ಪ್ರಾಧಿಕಾರದ ನಿರ್ದೇಶನವನ್ನು ರಾಜ್ಯವು ಪಾಲಿಸಲಿದೆ. ಈ ಸ್ಮಾರ್ಟ್ ಮೀಟರ್‌ಗಳು ಹಲವಾರು ಇತರ ಪ್ರಯೋಜನಗಳನ್ನು ಹೊಂದಿದ್ದು, ವಿದ್ಯುತ್ ಕಳ್ಳತನವನ್ನು ತಡೆಯಲು ಕೂಡ ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT