ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗನವಾಡಿ ಸಿಬ್ಬಂದಿ ಗ್ರಾಚುಯಿಟಿಗೆ ಅರ್ಹರು: ಸುಪ್ರೀಂ ಕೋರ್ಟ್

Last Updated 25 ಏಪ್ರಿಲ್ 2022, 17:39 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಗ್ರಾಚುಯಿಟಿ ಕಾಯ್ದೆ 1972ರ ಅನ್ವಯ ಸೌಲಭ್ಯ ಪಡೆಯಲು ಅರ್ಹರಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಅಂಗನವಾಡಿ ಕೇಂದ್ರಗಳು ಶಾಸನಬದ್ಧ ಕರ್ತವ್ಯ ನಿರ್ವಹಿಸುತ್ತಿವೆ ಮತ್ತು ಸರ್ಕಾರದ ಭಾಗವಾಗಿವೆ ಎಂದು ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ಅಭಯ್‌ ಎಸ್‌. ಓಕಾ ಅವರಿದ್ದ ಪೀಠವು ಅಭಿಪ್ರಾಯಪಟ್ಟಿತು.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013ರ ಸೆಕ್ಷನ್‌ 11 ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯನ್ವಯವೂ ಅಂಗನವಾಡಿ ಕೇಂದ್ರಗಳು ಶಾಸನಬದ್ಧ ಕರ್ತವ್ಯ ನಿರ್ವಹಿಸುತ್ತಿವೆ ಎಂದು ಪೀಠ ಅಭಿಪ್ರಾಯಪಟ್ಟಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT