ಶನಿವಾರ, ಮೇ 15, 2021
23 °C

ಕೋವಿಡ್‌ ಹೆಚ್ಚಳ: ಮೇ 15ರ ವರೆಗೆ ಸ್ಮಾರಕಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕೊರೊನಾ ಹರಡುತ್ತಿರುವ ಕಾರಣ ದೇಶದಾದ್ಯಂತ ಇರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ವ್ಯಾಪ್ತಿಯ ಸಂರಕ್ಷಿತ ಸ್ಮಾರಕಗಳು, ಐತಿಹಾಸಿಕ ತಾಣಗಳು ಮತ್ತು ವಸ್ತು ಸಂಗ್ರಹಾಲಯಗಳಿಗೆ ಸಾರ್ವಜನಿಕರ ಪ್ರವೇಶವನ್ನು ಮೇ 15ರವರೆಗೆ ನಿರ್ಬಂಧಿಸಲು ಕೇಂದ್ರ ನಿರ್ಧರಿಸಿದೆ.

ಸಂಬಂಧಿಸಿದ ಪ್ರಾಧಿಕಾರದ ಅನುಮೋದನೆಯೊಂದಿಗೆ ಹೊರಡಿಸಲಾದ ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಎಎಸ್‌ಐ ನಿರ್ದೇಶಕ (ಸ್ಮಾರಕಗಳು) ಎನ್.ಕೆ. ಪಾಠಕ್‌ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಇವನ್ನೂ ಓದಿ...

Covid-19 India Update: 24 ಗಂಟೆಗಳಲ್ಲಿ 2 ಲಕ್ಷಕ್ಕೂ ಅಧಿಕ ಕೋವಿಡ್‌ ಪ್ರಕರಣ

ಉತ್ತರ ಪ್ರದೇಶದಲ್ಲಿ ಶಾಲೆಗಳು ಬಂದ್, 10 ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಜಾರಿ

Covid-19 Karnataka Update: 14,738 ಹೊಸ ಪ್ರಕರಣ, 66 ಮಂದಿ ಸಾವು


ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶ ಪ್ರತಿ

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು