ಗುರುವಾರ , ಸೆಪ್ಟೆಂಬರ್ 23, 2021
20 °C

ಪಂಜಾಬ್: ಕಠುವಾ ಬಳಿ ಸೇನಾ ಹೆಲಿಕಾಪ್ಟರ್ ಪತನ

ಪಿಟಿಐ Updated:

ಅಕ್ಷರ ಗಾತ್ರ : | |

ಚಂಡೀಗಡ: ಪಂಜಾಬ್‌ನ ಕಠುವಾದ ರಂಜೀತ್ ಸಾಗರ್ ಡ್ಯಾಂ ಬಳಿ ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಪಠಾಣ್‌ಕೋಟ್ ಎಸ್‌ಪಿ ಸುರೇಂದ್ರ ಲಂಬಾ ತಿಳಿಸಿದ್ದಾರೆ.

‘ಸೇನಾ ಹೆಲಿಕಾಪ್ಟರ್ ಪತನಗೊಂಡಿರುವ ಬಗ್ಗೆ ಮಾಹಿತಿ ದೊರೆತಿದೆ. ನಾವು ನಮ್ಮ ತಂಡಗಳನ್ನು ಸ್ಥಳಕ್ಕೆ ಕಳುಹಿಸಿಕೊಟ್ಟಿದ್ದೇವೆ’ ಎಂದು ಅವರು ತಿಳಿಸಿದ್ದಾರೆ.

ಸಾವು–ನೋವಿನ ಬಗ್ಗೆ ತಕ್ಷಣಕ್ಕೆ ಮಾಹಿತಿ ಲಭ್ಯವಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಘಟನಾ ಸ್ಥಳವು ಪಂಜಾಬ್‌ನ ಪಠಾಣ್‌ಕೋಟ್‌ನಿಂದ 30 ಕಿ.ಮೀ ದೂರದಲ್ಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು